BMRCL Recruitment 2025 : ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ ಉದ್ಯೋಗವಕಾಶ

BMRCL Recruitment 2025

BMRCL Recruitment 2025 : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BMRCL Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL)
ವೇತನ ಶ್ರೇಣಿ: 44,000 ರೂ.
ಹುದ್ದೆಗಳ ಸಂಖ್ಯೆ: 35
ಉದ್ಯೋಗ ಸ್ಥಳ: ಬೆಂಗಳೂರು

ಹುದ್ದೆಗಳ ವಿವರ:
Graduate Engineer (Civil) – 35

ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in Civil Engineering ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Graduate Engineer (Civil) – 44,000 ರೂ. ವೇತನವನ್ನು ನೀಡುತ್ತಾರೆ.

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು english.bmrc.co.in ಅಧಿಕೃತ ವೆಬ್‌ಸೈಟ್‌ನಲ್ಲಿ 05-04-2025 ರಿಂದ 03-05-2025 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru – 560027 ಇವರಿಗೆ 07-05-2025 ರ ಮೊದಲು ಕಳುಹಿಸಬೇಕು

BMRCL Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-04-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-05-2025

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: english.bmrc.co.in

Join WhatsApp

Join Now

Leave a Comment