School Holiday

School Holiday: Former Prime Minister Manmohan Singh passes away at 92

Breaking :School Holiday: Former Prime Minister Manmohan Singh passes away at 92-ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Former Prime Minister Manmohan Singh) ಕೊನೆಯುಸಿರೆಳೆದಿದ್ದಾರೆ. 92ನೇ ವಯಸ್ಸಿನಲ್ಲಿ ಮನಮೋಹನ್‌ ಸಿಂಗ್‌ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ದೆಹಲಿ ಏಮ್ಸ್‌ (Delhi Aims) ಆಸ್ಪತ್ರೆಗೆ ಇಂದು ರಾತ್ರಿ ...